National Housing Bank Requerment: ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ 2025 – ಅರ್ಜಿ ಆಹ್ವಾನ
National Housing Bank Requerment: ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ 2025 – ಅರ್ಜಿ ಆಹ್ವಾನ ಭಾರತದ ವಸತಿ ಹಣಕಾಸು ಕ್ಷೇತ್ರದಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ತನ್ನ ವಿವಿಧ ವಿಭಾಗಗಳಲ್ಲಿ ಕಾನ್‌ಟ್ರಾಕ್ಟ್ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಟೆಕ್ನಾಲಜಿ, ಭದ್ರತೆ, ಅಪಾಯ ನಿರ್ವಹಣೆ ಮತ್ತು ಕಲಿಕೆ ವಿಭಾಗಗಳಲ್ಲಿ ಪರಿಣತಿ ಹೊಂದಿರುವ ಅಭ್ಯರ್ಥಿಗಳಿಗೆ ಇದು ಒಂದು ಉತ್ತಮ ಅವಕಾಶ. WhatsApp Group Join Now Telegram Group Join Now…