PMFBY Scheme: ರಾಜ್ಯದ 23 ಲಕ್ಷಕ್ಕೂ ಹೆಚ್ಚು ರೈತರಿಗೆ ಬೆಳೆ ವಿಮೆ ಪರಿಹಾರ: ಖಾತೆಗೆ ನೇರ ಜಮಾ !
PMFBY Scheme: ರಾಜ್ಯದ 23 ಲಕ್ಷಕ್ಕೂ ಹೆಚ್ಚು ರೈತರಿಗೆ ಬೆಳೆ ವಿಮೆ ಪರಿಹಾರ: ಖಾತೆಗೆ ನೇರ ಜಮಾ ! ರಾಜ್ಯದ ಲಕ್ಷಾಂತರ ರೈತರಿಗೆ ಬಹುದಿನಗಳಿಂದ ನಿರೀಕ್ಷೆಯಲ್ಲಿದ್ದ ಖುಷಿಯ ಸುದ್ದಿ ಬಂದಿದೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (PMFBY) ಅಡಿಯಲ್ಲಿ, ಮುಂಗಾರು ಹಂಗಾಮಿನಲ್ಲಿ ಬೆಳೆ ನಾಶವಾದ ರೈತರಿಗೆ ₹1,449 ಕೋಟಿ ರೂಪಾಯಿ ಬೆಳೆ ವಿಮೆ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಮೊತ್ತವನ್ನು 23 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗಿದೆ. … Read more