SSC CGL Requerment: 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಜುಲೈ 4 ಕೊನೆ ದಿನ!
SSC CGL Requerment: 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಜುಲೈ 4 ಕೊನೆ ದಿನ! SSC CGL Recruitment 2025 Kannada: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗಕ್ಕಾಗಿ ಬಯಸುವ ಅಭ್ಯರ್ಥಿಗಳಿಗಾಗಿ ಸುವರ್ಣಾವಕಾಶ! ಸಿಬ್ಬಂದಿ ಆಯ್ಕೆ ಆಯೋಗ (SSC) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ SSC CGL Notification 2025 ಅನ್ನು ಬಿಡುಗಡೆ ಮಾಡಿದ್ದು, ಒಟ್ಟು 14,582 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಮೂಲಕ ಗ್ರೂಪ್ ‘B’ ಮತ್ತು ‘C’ ಹುದ್ದೆಗಳಿಗೆ ಆಯ್ಕೆ … Read more