ಟಾಟಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 12,000 ಹಣ ಪಡೆದುಕೊಳ್ಳಿ ಈ ರೀತಿ ಅರ್ಜಿ ಸಲ್ಲಿಸಿ | Tata capital scholarship 2024 apply online @www.buddy4study.com

Tata capital scholarship 2024 apply online:– ನಮಸ್ಕಾರ ಸ್ನೇಹಿತರೇ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು 11 ಮತ್ತು 12ನೇ ತರಗತಿ ಹಾಗೂ ಪದವಿ ಹಾಗೂ ಡಿಪ್ಲೋಮೋ ವಿದ್ಯಾರ್ಥಿಗಳಾಗಿದ್ದೀರ ಹಾಗಾದರೆ ನೀವು ಈ ಟಾಟಾ ಕ್ಯಾಪಿಟಲ್ ಲಿಮಿಟೆಡ್ ವತಿಯಿಂದ ನೀಡುವಂತ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 10,000 ರಿಂದ 12,000 ಹಣ ಪಡೆದುಕೊಳ್ಳಬಹುದು ಹಾಗಾಗಿ ಈ ಲೇಖನೆಯಲ್ಲಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರಬೇಕಾದಂತ ಅರ್ಹತೆಗಳ ಬಗ್ಗೆ ತಿಳಿದುಕೊಳ್ಳೋಣ

ಸತತವಾಗಿ ಎರಡು ದಿನಗಳಲ್ಲಿ ₹4000 ಚಿನ್ನದ ಬೆಲೆ ಇಳಿಕ ಇವತ್ತಿನ ಚಿನ್ನದ ಬೆಲೆ ಎಷ್ಟು

ಹೌದು ಸ್ನೇಹಿತರೆ ಟಾಟಾ ಸಂಸ್ಥೆಯ ಟಾಟಾ ಕ್ಯಾಪಿಟಲ್ ಲಿಮಿಟೆಡ್ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ಶಿಕ್ಷಣ ಪಡೆದುಕೊಳ್ಳಲು ಬಯಸುವಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವಾಗಿ ಅಂದರೆ ತಮ್ಮ ಉನ್ನತ ಶಿಕ್ಷಣಕ್ಕಾಗಿ 10 ಸಾವಿರ ರೂಪಾಯಿ ಯಿಂದ 12 ಸಾವಿರ ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಹಾಗಾಗಿ ಆಸಕ್ತಿ ಉಳ್ಳವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

ಜಿಯೋ ಕಂಪನಿಯಲ್ಲಿ ಕೆಲಸ..! ಮನೆಯಲ್ಲಿ ಕುಳಿತು ಕೆಲಸ ಮಾಡಿ ತಿಂಗಳಿಗೆ ₹30000 ರೂಪಾಯಿ ಹಣ ಗಳಿಸಿ ಬೇಗ ಅರ್ಜಿ ಸಲ್ಲಿಸಿ

 

ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ (Tata capital scholarship 2024 apply online)..?

ಹೌದು ಸ್ನೇಹಿತರೆ, ನಮ್ಮ ದೇಶದಲ್ಲಿ ದಿಗ್ಗಜ ಸಂಸ್ಥೆ ನೆನೆಸಿಕೊಂಡಿರುವಂತ ಟಾಟಾ ಕಂಪನಿ.. ಈ ಕಂಪನಿಯ ಟಾಟಾ ಕ್ಯಾಪಿಟಲ್ ಲಿಮಿಟೆಡ್ ವತಿಯಿಂದ ನಮ್ಮ ಭಾರತದಲ್ಲಿ ವಾಸ ಮಾಡುವಂತ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ಶಿಕ್ಷಣ ಯಾರು ಪಡೆಯಲು ಬಯಸುತ್ತಾರೋ ಅಂತ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಲು ಹಾಗೂ ಉನ್ನತ ಶಿಕ್ಷಣ ಪಡೆದುಕೊಳ್ಳಲು ಟಾಟಾ ಕ್ಯಾಪಿಟಲ್ ಲಿಮಿಟೆಡ್ ವತಿಯಿಂದ ವಿದ್ಯಾರ್ಥಿಗಳಿಗೆ ವಾರ್ಷಿಕ 10,000 ರಿಂದ 12000 ವರೆಗೆ ಹಣ ನೀಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಿ

WhatsApp Group Join Now
Telegram Group Join Now       
Tata capital scholarship 2024 apply online:
Tata capital scholarship 2024 apply online:

 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಆ ಅರ್ಹತೆಗಳ ಬಗ್ಗೆ ನಾವು ಕೆಳಗಡೆ ವಿವರಿಸಿದ್ದೇವೆ

WhatsApp Group Join Now
Telegram Group Join Now       

 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು (Tata capital scholarship 2024 apply online) ಅರ್ಹತೆಗಳು..?

  • ಟಾಟಾ ಕ್ಯಾಪಿಟಲ್ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಕಡ್ಡಾಯವಾಗಿ ಭಾರತೀಯ ಶಿಕ್ಷಣ ಸಂಸ್ಥೆಯಿಂದ ಮಾನ್ಯತೆ ಪಡೆದ ಪ್ರಥಮ ಪಿಯುಸಿ (first PUC ) ಮತ್ತು ದ್ವಿತೀಯ ಪಿಯುಸಿ (2nd PUC) ಹಾಗೂ ಪದವಿ ಮತ್ತು ಡಿಪ್ಲೋಮೋ ಹಾಗು ಇತರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
  • ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ತಮ್ಮ ಹಿಂದಿನ ತರಗತಿಯಲ್ಲಿ ಶೇಕಡ 60 ಕ್ಕಿಂತ ಹೆಚ್ಚಿನ ಅಂಕ ಪಡೆದಿರಬೇಕು
  • ಟಾಟಾ ಕ್ಯಾಪಿಟಲ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ಆದಾಯ 2.5 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು
  • ಟಾಟಾ ಕ್ಯಾಪಿಟಲ್ ಮತ್ತು ಟಾಟಾ ಉದ್ಯೋಗಿಯ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹತೆ ಇರುವುದಿಲ್ಲ

 

ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ (Tata capital scholarship 2024 apply online)..?

  • 1st PUC & 2nd PUC ವಿದ್ಯಾರ್ಥಿಗಳಿಗೆ:- ₹10,000/-
  • ಪದವಿ, ಡಿಪ್ಲೋಮೋ,/ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ:- ₹12,000/-

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಕಾಲೇಜು ಪ್ರವೇಶದ ರಶೀದಿ
  • ಇಂದಿನ ತರಗತಿಯ ಮಾರ್ಕ್ಸ್ ಕಾರ್ಡ್
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ವಿದ್ಯಾರ್ಥಿ ಅಂಗವಿಕಲನಾಗಿದ್ದರೆ ಅಂಗವಿಕಲತೆ ಪ್ರಮಾಣ ಪತ್ರ
  • ರೇಷನ್ ಕಾರ್ಡ್

 

ಅರ್ಜಿ ಸಲ್ಲಿಸುವುದು ಹೇಗೆ (Tata capital scholarship 2024 apply online)..?

ಹೌದು ಸ್ನೇಹಿತರೆ ನೀವೇನಾದರೂ ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ ಹತ್ತು ಸಾವಿರ ರೂಪಾಯಿಯಿಂದ 12,000 ವರೆಗೆ ಹಣ ಸಹಾಯ ಪಡೆಯಬೇಕು ಅಂದುಕೊಂಡಿದ್ದೀರಾ ಹಾಗಾದರೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ ಅದರ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಈ ಲಿಂಕ್ ನ ಮೂಲಕ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ನಿಮಗೆ ಸೆಪ್ಟೆಂಬರ್ 15 2024 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ವಿದ್ಯಾರ್ಥಿ ವೇತನಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಳ್ಳಲು ನಮ್ಮ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು 

Leave a Comment