Today Ration Card corruption:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ನಿಮ್ಮ ಕುಟುಂಬದ ಇತರ ಸದಸ್ಯರು ಅಥವಾ ಮಕ್ಕಳನ್ನು ಸೇರ್ಪಡೆ ಮಾಡಿಕೊಳ್ಳಬೇಕು ಅಂದುಕೊಂಡಿದ್ದೀರಾ ಹಾಗಾದ್ರೆ ನಿಮಗೆ ಗುಡ್ ನ್ಯೂಸ್ ಏನಪ್ಪ ಅಂದ್ರೆ ಇವತ್ತು ಅಂದರೆ ಜುಲೈ 6ನೇ ತಾರೀಖಿನಂದು ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶವಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಡೆ ತಿಳಿಸಲಾಗಿದೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ
ಇದೇ ರೀತಿ ರೇಷನ್ ಕಾರ್ಡಿಗೆ ಸಂಬಂಧಿಸಿದಂತ ಮಾಹಿತಿ ಹಾಗೂ ರೇಷನ್ ಕಾರ್ಡ್ ಅರ್ಜಿ ಹಾಕುವುದು ಯಾವಾಗ ಬಿಡುತ್ತಾರೆ ಜೊತೆಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಮಾಹಿತಿ ಹಾಗೂ ಸರಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಸರಕಾರಿ ನೌಕರಿಗಳಿಗೆ ಸಂಬಂಧಿಸಿದಂತ ಮಾಹಿತಿ ಪ್ರತಿಯೊಂದು ಮಾಹಿತಿಯನ್ನು ನೀವು ಬೇಗ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಗೃಹಲಕ್ಷ್ಮಿ ಹೊಸ ಅಪ್ಡೇಟ್ ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡಿ
ರೇಷನ್ ಕಾರ್ಡ್ ತಿದ್ದುಪಡಿ (Today Ration Card corruption)…?
ಹೌದು ಸ್ನೇಹಿತರೆ, ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಈ ತರದ ಹೆಸರು ಸೇರ್ಪಡೆ ಮಾಡುವುದು ಅಥವಾ ವಿಳಾಸ ಬದಲಾವಣೆ ಮಾಡುವುದು ಹಾಗೂ APL ನಿಂದಾ BPL ರೇಷನ್ ಮಾಡಿಸಿಕೊಳ್ಳಲು ಇವತ್ತ ಸರ್ಕಾರ ಕಡೆಯಿಂದ ಅವಕಾಶ ಕೊಡಲಾಗಿದೆ.
ಹೌದು ಸ್ನೇಹಿತರೆ, ಜುಲೈ 6 ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 7:00 ವರೆಗೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಹಾಗೂ ಸದಸ್ಯರ ಶೇರ್ ಪಡೆ ಜೊತೆಗೆ ನಿಮ್ಮ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ತಿದ್ದುಪಡಿ ಮಾಡಲು ಅವಕಾಶವಿರುತ್ತದೆ ಹಾಗಾಗಿ ಪ್ರತಿಯೊಬ್ಬರೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬಯಸುವಂತಹ ಅಭ್ಯರ್ಥಿಗಳು ತಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ.
ವಿಶೇಷ ಸೂಚನೆ:- ಇವತ್ತು ಜುಲೈ 6 ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 7:00ವರೆಗೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಮಾತ್ರ ಅವಕಾಶವಿರುತ್ತದೆ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಇರುವುದಿಲ್ಲ ಹಾಗಾಗಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ.
ಸಲಹೆ:- ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಅರ್ಜಿ ಹಾಕುವುದು ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಬಿಡುತ್ತಾರೆ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ರೇಷನ್ ಕಾರ್ಡ್ ತಿದ್ದುಪಡಿಗೆ (Today Ration Card corruption) ಬೇಕಾಗುವ ದಾಖಲಾತಿಗಳು…?
- ಆಧಾರ್ ಕಾರ್ಡ್
- ಜನನ ಪ್ರಮಾಣ ಪತ್ರ (ಆರು ವರ್ಷದ ಒಳಗಿನ ಮಕ್ಕಳಿಗೆ)
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
ಸ್ನೇಹಿತರೆ ಮೇಲ್ಕಾಣಿಸಿದ ಎಲ್ಲಾ ದಾಖಲಾತಿಗಳು ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಇತರ ಸದಸ್ಯರ ಶೇರ್ ಪಡೆಗೆ ಕಡ್ಡಾಯವಾಗಿ ಬೇಕಾಗುತ್ತದೆ ಹಾಗಾಗಿ ನೀವು ರೇಷನ್ ಕಾರ್ಡ್ ನಲ್ಲಿ ಯಾವುದೇ ತಿದ್ದುಪಡಿ ಮಾಡಲು ಬಯಸಿದರೆ ಈ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ
ಯಾವ ಜಿಲ್ಲೆಗಳಲ್ಲಿ ಅವಕಾಶ (Today Ration Card corruption)…?
ಹೌದು ಸ್ನೇಹಿತರೆ ನೀವು ರೇಷನ್ ಕಾರ್ಡ್ ತಿದ್ದುಪಡಿ ಅಥವಾ ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿ ಬದಲಾವಣೆ ಮಾಡಬೇಕು ಅಂದುಕೊಂಡಿದ್ದರೆ ಇವತ್ತು ನಮ್ಮ ಕರ್ನಾಟಕದಲ್ಲಿರುವ ಎಲ್ಲಾ ಜಿಲ್ಲೆಗಳಲ್ಲೂ ಕೂಡ ಅವಕಾಶ ಕೊಡಲಾಗಿದ್ದು ರೇಷನ್ ಕಾರ್ಡ್ ತಿದ್ದುಪಡಿ ಅಥವಾ ಬದಲಾವಣೆ ಮಾಡಲು ಬೇಕಾಗುವಂತ ಪ್ರಮುಖ ಲಿಂಕನ್ನು ನಾವು ಕೆಳಗಡೆ ಕೊಟ್ಟಿದ್ದೇವೆ ಅದರ ಮೂಲಕ್ಕೂ ಕೂಡ ಮಾಡಿಕೊಳ್ಳಬಹುದು..
ರೇಷನ್ ಕಾರ್ಡ್ ತಿದ್ದುಪಡಿ ಲಿಂಕ್
ನಾವು ಕೊಟ್ಟಿರುವಂತಹ ರೇಷನ್ ಕಾರ್ಡ್ ತಿದ್ದುಪಡಿ ಲಿಂಕ್ ಬಳಸಿ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಇತರ ಹೆಸರು ಸೇರ್ಪಡೆ ಅಥವಾ ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಯಾವುದೇ ಬದಲಾವಣೆ ಮಾಡಬಹುದು ಆದರೆ ನೆನಪಿರಲಿ ನಿಮಗೆ ರೇಷನ್ ಕಾರ್ಡ್ ನಲ್ಲಿ ಯಾವುದೇ ಬದಲಾವಣೆ ಮಾಡಲು ಕಡ್ಡಾಯವಾಗಿ ಬಯೋಮೆಟ್ರಿಕ್ ಅಥವಾ ಸೆಕ್ಯೂಷನ್ ಎಂಬ ಎರಡು ಸಾಧನಗಳಲ್ಲಿ ಯಾವುದಾದರು ಒಂದು ಸಾಧನ ನಿಮ್ಮ ಬಳಿ ಇರಬೇಕಾಗುತ್ತದೆ ಅಂದರೆ ಮಾತ್ರ ನೀವು ತಿದ್ದುಪಡಿ ಮಾಡಲು ಸಾಧ್ಯವಾಗುತ್ತದೆ.
ಹಾಗಾಗಿ ನೀವು ರೇಷನ್ ಕಾರ್ಡ್ ನಲ್ಲಿ ಯಾವುದೇ ಬದಲಾವಣೆ ಅಥವಾ ತಿದ್ದುಪಡಿ ಮಾಡಲು ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ಮಾಡಿ ಇದೇ ರೀತಿ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಪ್ರತಿಯೊಂದು ಮಾಹಿತಿ ಬೇಗ ಅಪ್ಡೇಟ್ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು