Posted in

Today school Holidays: ಮಳೆ ಅಬ್ಬರಕ್ಕೆ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳ ರಜೆ..! ನಿಮ್ಮ ಜಿಲ್ಲೆಯಲ್ಲಿ ರಜೆ ಇದೆಯಾ ಇಲ್ಲಿದೆ ಮಾಹಿತಿ

today school holidays
Today school Holidays

Today school Holidays:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಕಳೆದ ಎರಡು ವಾರಗಳಿಂದ ನಮ್ಮ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಅದರಲ್ಲೂ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಅಬ್ಬರಿಸುತ್ತಿದ್ದು ಕೆಲ ಜಿಲ್ಲೆಗಳಲ್ಲಿ ಈಗಾಗಲೇ ಶಾಲಾ-ಕಾಲೇಜುಗಳ ರಜೆ ಘೋಷಣೆ ಮಾಡಲಾಗಿದೆ ನಾವು ಈ ಲೇಖನಿಯಲ್ಲಿ ಯಾವ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ ಇದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ.

ಹಿರಿಯ ನಾಗರಿಕರಿಗೆ ಸಿಗಲಿದೆ ಪ್ರತಿ ತಿಂಗಳು 20,000 ಈ ಯೋಜನೆಯಲ್ಲಿ ಹೂಡಿಕೆ ಮಾಡಿ

WhatsApp Group Join Now
Telegram Group Join Now       

ಇದೇ ರೀತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ p ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಸಂಬಂಧಿಸಿದಂತೆ ಅರ್ಜಿ ಯಾವಾಗ ಬಿಡುತ್ತಾರೆ ಮತ್ತು ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳು ಮತ್ತು ಮಹಿಳೆಯರಿಗೆ ವಿವಿಧ ರೀತಿ ಯೋಜನೆಗಳು ಅರ್ಜಿ ಹಾಕುವುದು ಹೇಗೆ ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಪ್ರತಿದಿನ ನಾವು ಪ್ರಕಟಣೆ ಮಾಡುತ್ತೇವೆ ಹಾಗಾಗಿ ಈ ಮಾಹಿತಿಯನ್ನು ನೀವು ಬೇಗ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ಬೆಳ್ಳಿ ಮತ್ತು ಚಿನ್ನದ ಬೆಲೆಯಲ್ಲಿ ಬಾರಿ ಹೇಳಿಕೆ ಇಲ್ಲಿದೆ ಇವತ್ತಿನ ಚಿನ್ನದ ಬೆಲೆಯ ಮಾಹಿತಿ

 

ಜೋರಾದ ಮಳೆಯ ಅಬ್ಬರ (today school Holidays)…?

ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಮಳೆಯ ಅಬ್ಬರ ಜೋರಾಗಿದ್ದು ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಅತಿಯಾದ ಮಳೆಯಿಂದ ಅಲ್ಲಿನ ಜನಜೀವನ ಹಸ್ತವ್ಯಸ್ತವಾಗಿದೆ ಎಂದು ಹೇಳಬಹುದು ಜೊತೆಗೆ ಗುಡ್ಡ ಕುಸಿತ ಹಾಗೂ ಕೆಲ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ ಎಂದು ಹೇಳಬಹುದು.

Today school Holidays
Today school Holidays

 

ಮಲೆನಾಡು ಹಾಗೂ ಕರಾವಳಿ ಕರ್ನಾಟಕದಲ್ಲಿ ಅಬ್ಬರಿಸುತ್ತಿರುವ ಮಳೆ ಇದೀಗ ಉತ್ತರ ಕರ್ನಾಟಕ ಭಾಗದಲ್ಲಿ ಕೂಡ ಮಳೆಯ ಆರ್ಭಟ ಜೋರಾಗಿದೆ ಎಂದು ಹೇಳಬಹುದು ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳ ರಜೆ ಘೋಷಣೆ ಮಾಡಲಾಗಿದ್ದು ಯಾವ ಜಿಲ್ಲೆಗಳಲ್ಲಿ ಸೋಮವಾರ ರಜೆ ಇರುತ್ತೆ ಎಂದು ತಿಳಿದುಕೊಳ್ಳೋಣ

 

ಯಾವ ಜಿಲ್ಲೆಯ ಶಾಲಾ ಕಾಲೇಜುಗಳು ರಜೆ (Today school Holidays)…?

ಹೌದು ಸ್ನೇಹಿತರೆ ಮುಂದಿನ 48 ಗಂಟೆಗಳ ಕಾಲ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಕಡೆಯಿಂದ ಮಾಹಿತಿ ಮಾಹಿತಿ ಬಂದಿದೆ ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವಂತ ಖಾನಪೂರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೆಳಗಾವಿ:- ಜಿಲ್ಲೆಯಲ್ಲಿರುವಂತ (belagavi district) ತಾಲೂಕಿನಲ್ಲಿ ಕೆಲ ಪ್ರಾಥಮಿಕ (Today school Holidays) ಮತ್ತು ಪ್ರೌಢಶಾಲೆಗಳಲ್ಲಿ ಜುಲೈ 22 2024 ಹಾಗೂ ಜುಲೈ 23  2024 ರಂದು ರಜೆ ಘೋಷಣೆ ಮಾಡಲಾಗಿದೆ. ಖಾನಾಪುರ ತಾಲೂಕಿನ ಒಳಪಡುವಂತ ಅಂಗನವಾಡಿ ಕೇಂದ್ರ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ಮೊಮ್ಮದ್ ರೋಷನ್ ಅವರು ಈಗಾಗಲೇ ಆದೇಶ ಹೊರಡಿಸಿದ್ದಾರೆ

ಉತ್ತರ ಕನ್ನಡ ಜಿಲ್ಲೆ:- ಹೌದು ಸ್ನೇಹಿತರೆ ಉತ್ತರ ಕನ್ನಡ ಜಿಲ್ಲೆಯಲ್ಲೂ ಕೂಡ ವ್ಯಾಪಕ ಮಳೆ ಸುರಿಯುತ್ತಿದ್ದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಸುರಕ್ಷತೆ ಕ್ರಮ ಕೈಗೊಳ್ಳಲು ಜುಲೈ 22ರಂದು ಜಿಲ್ಲೆಯ ಎಲ್ಲಾ ಶಾಲಾ ಮತ್ತು ಕಾಲೇಜುಗಳು ಹಾಗೂ ಪಿಯು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ಲಕ್ಷ್ಮಿ ಅವರು ತಿಳಿಸಿದ್ದಾರೆ

 

ಎಲ್ಲೆಲ್ಲೂ ಮಳೆಯ ಅಬ್ಬರ (today school Holidays)..?

ಹವಾಮಾನ ಇಲಾಖೆಯ ಪ್ರಕಾರ ಸೋಮವಾರ ಮಳೆಯ ಪ್ರಮಾಣ ಕಡಿಮೆ ಆದರೂ ರೆಡ್ ಅಲರ್ಟ್ ಇದ್ದ ಕೆಲವು ಜಿಲ್ಲೆಗಳಲ್ಲಿ ಈಗ ಎಲ್ಲೋ ಕಲರ್ ನೀಡಲಾಗಿದೆ ಮತ್ತು ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೀದರ್, ಬೆಳಗಾವಿ, ಚಿಕ್ಕಮಗಳೂರು, ದಾರವಾಡ, ದಾವಣಗೆರೆ, ಹಾಸನ, ಹಾವೇರಿ, ವಿಜಯನಗರ, ಯಾದಗಿರಿ, ಕಲ್ಬುರ್ಗಿ, ಗದಗ್, ಕೊಪ್ಪಳ, ಬಳ್ಳಾರಿ, ಶಿವಮೊಗ್ಗ, ಈ ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಹಾಗೂ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ

 

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ವಿದ್ಯಾರ್ಥಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಇದೇ ರೀತಿ ಪ್ರತಿದಿನ ಹೊಸ ಸುದ್ದಿಗಳನ್ನು ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>