ಇವತ್ತು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳು ರಜೆ..! ಯಾವ ಜಿಲ್ಲೆಗಳಲ್ಲಿ ರಜೆ ಇದೆ ಎಂಬ ಮಾಹಿತಿ ಇಲ್ಲಿದೆ | today school holidays in Karnataka

today school holidays in Karnataka:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ಯೆ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ಧಾರಾಕಾರ ಮಳೆ ಸುರಿತ್ತಿರುವುದರಿಂದ ಕೆಲ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿ ಕಾಪಾಡುವ ಉದ್ದೇಶದಿಂದ ಮುಂಜಾಗ್ರತ ಕ್ರಮವಾಗಿ ಶಾಲಾ-ಕಾಲೇಜುಗಳನ್ನು ರಜೆ ಘೋಷಿಸಲಾಗಿದೆ ಹಾಗಾಗಿ ಈ ಲೇಖನಿಯಲ್ಲಿ ಯಾವ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳು ರಜೆ ಇವೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಹಾಕಿದವರಿಗೆ ಗುಡ್ ನ್ಯೂಸ್ ಈ 12 ಜಿಲ್ಲೆಗಳಲ್ಲಿ ಮೊದಲು ಸಿಗಲಿದೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ, ನಮ್ಮ ಕರ್ನಾಟಕ ರಾಜ್ಯದಲ್ಲಿ ವಿಪರೀತ ಮಳೆ ಸುರಿತಿರುವುದರಿಂದ ಹಾಗೂ ಇವತ್ತು ಅಂದರೆ ಆಗಸ್ಟ್ 2 ರಂದು ಹವಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಹಾಗಾಗಿ ಈ ಜಿಲ್ಲೆಗಳಲ್ಲಿರುವಂತ ಶಾಲಾ-ಕಾಲೇಜುಗಳಿಗೆ ಇವತ್ತು ಅಂದರೆ ಆಗಸ್ಟ್ 2 ರಂದು ರಜೆ ಘೋಷಣೆ ಮಾಡಲಾಗಿದೆ ಇದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ

ಉಚಿತ ಮನೆ ಪಡೆದುಕೊಳ್ಳಲು ಮೋದಿ ಸರ್ಕಾರ ಕಡೆಯಿಂದ ಅರ್ಜಿ ಪ್ರಾರಂಭ ಬಡವರು ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

 

ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ (today school holidays in Karnataka)..?

ಹೌದು ಸ್ನೇಹಿತರೆ ಹವಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ನಮ್ಮ ಕರ್ನಾಟಕದಲ್ಲಿ ಈ ಜಿಲ್ಲೆಗಳಲ್ಲಿ ಇವತ್ತು ಧಾರಾಕಾರ ಮಳೆ ಸುರಿಯಲಿದೆ ಎಂದು ಅವಮಾನ ಇಲಾಖೆ ಎಚ್ಚರಿಕೆ ನೀಡಿದೆ ಹಾಗೂ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಆಗಸ್ಟ್ 2 ರಂದು ಅತಿ ಹೆಚ್ಚು ಮಳೆ ಆಗಲಿದೆ ಎಂದು ನಮ್ಮ ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ

WhatsApp Group Join Now
Telegram Group Join Now       
today school holidays in Karnataka
today school holidays in Karnataka

 

ಹೌದು ಸ್ನೇಹಿತರೆ ನಮ್ಮ ಭಾರತದಲ್ಲಿ ಗುಜರಾತ್ ಹಾಗೂ ಕರ್ನಾಟಕ ಮತ್ತು ಕರ್ನಾಟಕದ ಕಡಲ ತೀರಗಳಲ್ಲಿ ಹಾಗೂ ಕೇರಳದ ಕಡಲ ತೀರಗಳಲ್ಲಿ ಮತ್ತು ಮಹಾರಾಷ್ಟ್ರ ಹಾಗೂ ಕರಾವಳಿ ಭಾಗ, ದಕ್ಷಿಣ ಕನ್ನಡ ಮುಂತಾದ ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದ್ದು ಈ ಜಿಲ್ಲೆಗಳಲ್ಲಿ ಮಾಡಲಾಗಿದೆ ಆದ್ದರಿಂದ ಮುಂಜಾಗ್ರತೆ ಕ್ರಮವಾಗಿ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳು ರಜೆ ಘೋಷಣೆ ಮಾಡಲಾಗಿದೆ ಇದರ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ

WhatsApp Group Join Now
Telegram Group Join Now       

ಹತ್ತನೇ ತರಗತಿ ಮತ್ತು ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಬೈಕ್ ಇಲ್ಲಿದೆ ಮಾಹಿತಿ

 

ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ (today school holidays in Karnataka)..?

ಉಡುಪಿ:- ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಆಗಸ್ಟ್ ಎರಡರಂದು ಹವಮಾನ ಇಲಾಖೆ ಈ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಇದರಿಂದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳ ಹಿತ ದೃಷ್ಟಿ ಕಾಪಾಡುವ ಉದ್ದೇಶದಿಂದ ಹಾಗೂ ಮಳೆಯಿಂದ ಮುಂಜಾಗ್ರತ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ಅಂದರೆ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಅಂಗನವಾಡಿ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಹಾಗೂ ಇಂಜಿನಿಯರಿಂಗ್, ಡಿಪ್ಲೋಮಾ, & ಐಟಿಐ ಕಾಲೇಜುಗಳು ಎಂದಿನಂತೆ ನಡೆಯುತ್ತವೆ ಎಂದು ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ

ಉತ್ತರ ಕನ್ನಡ:- ನಮ್ಮ ಕರ್ನಾಟಕದ ಉತ್ತರ ಕನ್ನಡದಲ್ಲಿ ಕಳೆದ ಎರಡು ಮೂರು ದಿನಗಳಿಂದ ಸಾಕಷ್ಟು ಮಳೆ ಸುರಿಯುತ್ತಿದ್ದು ಹಾಗೂ ಹವಮಾನ ಇಲಾಖೆ ಅಗಸ್ಟ್ 2 ರಂದು ಈ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ ಎಂದು ಹಾಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಹಾಗಾಗಿ ಇಲ್ಲಿನ ಜಿಲ್ಲಾಡಳಿತ ಉತ್ತರ ಕನ್ನಡದ ಜಿಲ್ಲೆ ಎಲ್ಲಾ ತಾಲೂಕಿನ ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು, ಪ್ರಾಥಮಿಕ ಹಾಗೂ ಪ್ರೌಢ, ಪದವಿಪೂರ್ವ ಕಾಲೇಜುಗಳು, ಇಂಜಿನಿಯರಿಂಗ್, ಡಿಪ್ಲೋಮೋ, ಐಟಿಐ, ಅಂಗನವಾಡಿ, ಎಲ್ಲಾ ಶಾಲಾ ಕಾಲೇಜುಗಳಿಗೆ ಅಗಸ್ಟ್ 2 ರಂದು ರಜೆ ಘೋಷಣೆ ಮಾಡಲಾಗಿದೆ

ಇದೇ ರೀತಿ ಹೆಚ್ಚಿನ ಮಾಹಿತಿ ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ನೀವು ಬೇಗ ಪಡೆಯಬೇಕು ಅಂದುಕೊಂಡರೆ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬೇಕು

Leave a Comment