Udyogini Yojana Update News: ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಯೋಜನೆ ಅಡಿಯಲ್ಲಿ 3 ಲಕ್ಷ ಸಾಲ!

Udyogini Yojana Update News: ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಯೋಜನೆ ಅಡಿಯಲ್ಲಿ 3 ಲಕ್ಷ ಸಾಲ!

ಈಗ ಸ್ನೇಹಿತರೆ ಯಾರೆಲ್ಲಾ ಉದ್ಯೋಗಿನಿ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೋ ಅಂತವರಿಗೆ ಇದೊಂದು ಸಿಹಿಸುದ್ದಿ ಎಂದು ಹೇಳಬಹುದು. ಏಕೆಂದರೆ ಸ್ನೇಹಿತರೆ ಈಗ ಈ ಒಂದು ಉದ್ಯೋಗಿನಿ ಯೋಜನೆಯಡಿಯಲ್ಲಿ ಗರಿಷ್ಠ 3 ಲಕ್ಷ ರೂಪಾಯಿಗಳ ವರೆಗೆ ಹಾಗೂ ನೀವು ಈ ಒಂದು ಯೋಜನೆ ಅಡಿಯಲ್ಲಿ ಸಾಲವನ್ನು ಪಡೆದುಕೊಂಡ ನಂತರ ಅದರಲ್ಲಿ ನಿಮಗೆ 50ರಷ್ಟು ಸಾಲವನ್ನು ಮನ್ನಾ ಮಾಡಲಾಗುತ್ತದೆ.

Udyogini Yojana Update News

ಸ್ನೇಹಿತರೆ ಈಗ ನೀವು ಕೂಡ ಈ ಒಂದು ಉದ್ಯೋಗಿನಿ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ಮತ್ತು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಮತ್ತು ಯಾರೆಲ್ಲ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ತಿಳಿಯೋಣ.

ಇದನ್ನು ಓದಿ : Ration card and LPG: ರಾಜ್ಯದಲ್ಲಿ ಎಲ್ ಪಿ ಜಿ ಹಾಗೂ ಪಡಿತರ ಚೀಟಿಯಲ್ಲಿ ಬದಲಾವಣೆ..! ಇಲ್ಲಿದೆ ಮಹತ್ವದ ಸುದ್ದಿ

ಉದ್ಯೋಗಿನಿ ಯೋಜನೆಯ ಮಾಹಿತಿ

ಈಗ ಕೇಂದ್ರ ಮತ್ತು ರಾಜ್ಯ ಸರ್ಕಾರವು ಈ ಒಂದು ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ಈಗ ಮಹಿಳೆಯರಿಗೆ ಸ್ವಂತ ಉದ್ಯೋಗವನ್ನು ಮಾಡಲು ಪ್ರೋತ್ಸಾಹವನ್ನು ನೀಡುವ ಉದ್ದೇಶದಿಂದಾಗಿ ಈ ಒಂದು ಯೋಜನೆಗೆ ಜಾರಿಗೆ ಮಾಡಲಾಗಿದೆ. ಈಗ ಸ್ನೇಹಿತರೆ ನೀವು ಈ ಒಂದು ಯೋಜನೆ ಅಡಿಯಲ್ಲಿ ಗರಿಷ್ಠ 3 ಲಕ್ಷ ರೂಪಾಯಿ ಹಾಗೂ ಅದರಲ್ಲಿ 1.50 ಲಕ್ಷದವರೆಗೆ ಈ ಒಂದು ಯೋಜನೆ ಅಡಿಯಲ್ಲಿ ನೀವು ಸಬ್ಸಿಡಿ ಹಣವನ್ನು ಪಡೆದುಕೊಳ್ಳಬಹುದಾಗಿದೆ.

ಸ್ನೇಹಿತರೆ ಈಗ ಕೇಂದ್ರ ಸರ್ಕಾರವು ಹಾಗೂ ರಾಜ್ಯ ಸರ್ಕಾರವು ಮಹಿಳೆಯರಿಗೆ ಸ್ವಂತ ಉದ್ಯಮವನ್ನು ಪ್ರಾರಂಭ ಮಾಡಿಕೊಳ್ಳಲು ಹಾಗೂ ಸಣ್ಣಪುಟ್ಟ ವ್ಯಾಪಾರವನ್ನು ಮಾಡಲು ಈ ಒಂದು ಯೋಜನೆಯನ್ನು ಜಾರಿಗೆ ಮಾಡಲಾಗಿದೆ.  ನೀವು ಈ  ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಯೋಜನೆಯ ಲಾಭಗಳನ್ನು ಪಡೆದುಕೊಳ್ಳಬಹುದು.

WhatsApp Group Join Now
Telegram Group Join Now       

ಇದನ್ನು ಓದಿ : HCSL Recruitment: 4ನೇ & 10ನೇ ತರಗತಿ ಪಾಸಾದವರಿಗೆ ಅಗ್ನಿಶಾಮಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ

ಉದ್ಯೋಗಿನಿ ಯೋಜನೆಯ ಲಾಭಗಳು

  • ಈಗ ನೀವೇನಾದರೂ ಈ ಒಂದು ಯೋಜನೆ ಅಡಿಯಲ್ಲಿ ಈಗ ಸಾಲವನ್ನು ಪಡೆದುಕೊಂಡಿದ್ದೆ ಆದರೆ ಈ ಒಂದು ಸಾಲಕ್ಕೆ ಯಾವುದೇ ರೀತಿಯಾದಂತಹ ಬಡ್ಡಿ ದರ ಇರುವುದಿಲ್ಲ.
  • ಹಾಗೆ ಸ್ನೇಹಿತರೆ ಈಗ ಈ ಒಂದು ಯೋಜನೆ ಅಡಿಯಲ್ಲಿ ನೀವು ಮೂರು ಲಕ್ಷ ಸಾಲವನ್ನು ಪಡೆದುಕೊಂಡರೆ ಅದರಲ್ಲಿ 50% ಸಾಲವು ಮನ್ನಾ ಆಗುತ್ತದೆ.
  • ಅದೇ ರೀತಿಯಾಗಿ ಈಗ ಸಾಮಾನ್ಯ ಮಹಿಳೆಯರಿಗೂ ಕೂಡ 30 % ರಷ್ಟು ಈ ಒಂದು ಯೋಜನೆ ಅಡಿಯಲ್ಲಿ ಅವರು ಸಬ್ಸಿಡಿಯನ್ನು ಪಡೆದುಕೊಳ್ಳಬಹುದು.

ಅರ್ಹತೆಗಳು ಏನು?

  • ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಹ ಕುಟುಂಬದ ವಾರ್ಷಿಕ ಆದಾಯ 1.50 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
  • ಅದೇ ರೀತಿಯಾಗಿ ಈ ಒಂದು ಯೋಜನೆ ಅಡಿಯಲ್ಲಿ ಸಾಲ ಪಡೆಯಲು ಬಯಸುವಂತಹ ಮಹಿಳೆಯು ಕಡ್ಡಾಯವಾಗಿ ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
  • ಹಾಗೆ ಆ ಒಂದು ಮಹಿಳೆಯು 18 ವರ್ಷವನ್ನು ಹೊಂದಿರಬೇಕಾಗುತ್ತದೆ.
  • ಆನಂತರ ಈ ಒಂದು ಯೋಜನೆ ಅಡಿಯಲ್ಲಿ ಈ ಹಿಂದೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಕಡೆಯಿಂದ ಯಾವುದೇ ರೀತಿಯಾದಂತಹ ಸಾಲವನ್ನು ಅವರು ಪಡೆದುಕೊಂಡಿರಬಾರದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆಯ ವಿವರ
  • ಘಟಕ ವೆಚ್ಚದ ವರದಿಗಳು
  • ಮೊಬೈಲ್ ನಂಬರ್
  • ರೇಷನ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರಗಳು

ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?

ಅದೇ ರೀತಿಯಾಗಿ  ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರ ಇರುವಂತಹ ಬ್ಯಾಂಕ್ ಶಾಖೆಗೆ ನೀವು ಭೇಟಿಯನ್ನು ನೀಡಿ. ಈ ಒಂದು ಉದ್ಯೋಗಿನಿ ಯೋಜನೆಯಡಿಯಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ ಅಥವಾ ಈ ಒಂದು ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ಈ ಒಂದು ಯೋಜನೆ ಗೆ ಅರ್ಜಿಯನ್ನು  ಪಡೆದುಕೊಳ್ಳಬಹುದು. ಈ ಮಾಹಿತಿಯನ್ನು ಕೊನೆವರೆಗೂ ಓದಿದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now       

ಇದನ್ನು ಓದಿ : Today Gold Rate 200: ಬಂಗಾರ ಖರೀದಿ ಮಾಡುವವರಿಗೆ ಬಿಗ್ ಶಾಕಿಂಗ್ ನ್ಯೂಸ್? ಇಲ್ಲಿದೆ ನೋಡಿ ಮಾಹಿತಿ.

Leave a Comment