Union Bank recruitment 2024: ಯೂನಿಯನ್ ಬ್ಯಾಂಕಿನಲ್ಲಿ ಖಾಲಿರುವ ಹುದ್ದೆಗಳ ನೇಮಕ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

Union Bank recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಯೂನಿಯನ್ ಬ್ಯಾಂಕಿನಲ್ಲಿ ಖಾಲಿ ಇರುವಂತೆ ಹುದ್ದೆಗಳ ನೇಮಕಾತಿ ಪ್ರಾರಂಭವಾಗಿತ್ತು ಆಸಕ್ತಿ ಉಳ್ಳವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳನ್ನು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಿ

ಹೊಸ ರೇಷನ್ ಕಾರ್ಡ್ ಅರ್ಜಿ ಈ ದಿನಾಂಕದಂದು ಅವಕಾಶ ಮಾಡಿಕೊಡಲಾಗುತ್ತದೆ ಇಲ್ಲಿದೆ ಮಾಹಿತಿ ಬೇಗ ಈ ಎಲ್ಲ ದಾಖಲಾತಿಗಳನ್ನು ರೆಡಿ ಮಾಡಿಕೊಳ್ಳಿ

ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳು ಹಾಗೂ ಖಾಸಗಿ ಕಂಪನಿ ಹುದ್ದೆಗಳು ಮತ್ತು ಸರಕಾರಿ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಬ್ಯಾಂಕುಗಳಿಗೆ ಸಂಬಂಧಿಸಿದ ಹುದ್ದೆಗಳ ನೇಮಕಾತಿ ಮತ್ತು ಬ್ಯಾಂಕುಗಳ ಲೋನ್ ಯಾವ ರೀತಿ ತೆಗೆದುಕೊಳ್ಳುವುದು ಹಾಗೂ ಇತರ ಪ್ರಮುಖ ಸುದ್ದಿಗಳು ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಯೂನಿಯನ್ ಬ್ಯಾಂಕ್ ಅಪ್ರೆಂಟಿಸ್ (Union Bank recruitment 2024) ಹುದ್ದೆಗಳ ನೇಮಕಾತಿ..?

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇದರಲ್ಲಿ ಖಾಲಿ ಇರುವ ಸುಮಾರು 500 ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಪದವಿದಾರರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದ್ದು ಹಾಗಾಗಿ ಆಸಕ್ತಿ ಉಳ್ಳವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಮತ್ತು ಈ ಹುದ್ದೆಗಳ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

Union Bank recruitment 2024
Union Bank recruitment 2024

 

WhatsApp Group Join Now
Telegram Group Join Now       

ಹುದ್ದೆಗಳ ವಿವರಗಳು (Union Bank recruitment 2024)..?

ಹುದ್ದೆಗಳ ನೇಮಕಾತಿ:- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ.

ಖಾಲಿ ಹುದ್ದೆಗಳ ಸಂಖ್ಯೆ:- 500 ಹುದ್ದೆಗಳು

WhatsApp Group Join Now
Telegram Group Join Now       

ಹುದ್ದೆಯ ಹೆಸರು:- ಅಪ್ರೆಂಟಿಸ್

ಹುದ್ದೆಯ ಸ್ಥಳ:- ಭಾರತದಾದ್ಯಂತ

ವಿದ್ಯಾರ್ಹತೆ:- ಪದವಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- ಸೆಪ್ಟೆಂಬರ್ 17 2024

ಸಂಬಳ:- ₹15,000 ರೂ

 

 

ಅರ್ಜಿ ಸಲ್ಲಿಸಲು ಇರುವ (Union Bank recruitment 2024) ಅರ್ಹತೆಗಳು..?

ಶಿಕ್ಷಣ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಸೆಪ್ಟೆಂಬರ್ 17 2024ಕ್ಕೆ ಸಂಬಂಧಿಸಿದಂತೆ ಅಥವಾ ಈ ದಿನಾಂಕದ ಒಳಗಡೆ ಯಾವುದಾದರೂ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು

ವಯೋಮಿತಿ:- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಅಪ್ಲಿಕೇಶನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 2 1996 & ಆಗಸ್ಟ್ 1 2024 ರ ನಡುವೆ ವಯಸ್ಸು ಹೊಂದಿರಬೇಕು

  • ವಯಾಮಿತಿ ಸಡಲಿಕೆ:- 

1) OBC:- ಮೂರು ವರ್ಷ

2) SC & ST :- ಐದು ವರ್ಷ

3) PWD, ಅಂಗವಿಕಲರಿಗೆ:- ಹತ್ತು ವರ್ಷ

 

ಅರ್ಜಿ ಶುಲ್ಕ ಎಷ್ಟು (Union Bank recruitment 2024)..?

ಸಾಮಾನ್ಯ/OBC:- ₹800/- + GST

ಎಲ್ಲಾ ಮಹಿಳೆಯರಿಗೆ:- ₹600/- + GST

SC & ST:- ₹600/- + GST

PWBD:- ₹400/- + GST

 

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ..?

ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಸೆಪ್ಟೆಂಬರ್ 17 ನೇ ತಾರೀಕು ಕೊನೆಯ ದಿನಾಂಕವಾಗಿದೆ ಹಾಗಾಗಿ ಈ ದಿನಾಂಕದ ಒಳಗಡೆ ಆಸಕ್ತಿ ಇರುವಂತಹ ಆದಷ್ಟು ಬೇಗ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 17/09/2024

ಅರ್ಜಿ ಸಲ್ಲಿಸುವುದು ಹೇಗೆ (Union Bank recruitment 2024)..?

ಸ್ನೇಹಿತರೆ ನೀವು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗಾಗಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗಡೆ ನೀಡಿದ ಲಿಂಕ್ ನ ಮೂಲಕ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ನಿರುದ್ಯೋಗಿಗಳಿಗೆ ಹಾಗೂ ಇತರ ಜನರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Comment