vasati Yojana:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಹಾಕಿದ್ದೀರಾ ಹಾಗಾದರೆ ಮನೆ ನಿರ್ಮಾಣಕ್ಕಾಗಿ ಸರ್ಕಾರ ಕಡೆಯಿಂದ ಒಂದು ಲಕ್ಷ ನೆರವು ನೀಡಲಾಗುತ್ತದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಿಳಿಸಿದ್ದಾರೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ನೀವು ಈ ಲೇಖನಿಯನ್ನು ಪೂರ್ತಿಯಾಗಿ ಓದಿ
ಪಿಎಂ ಕಿಸಾನ್ ಯೋಜನೆ 18ನೇ ಕಂತಿನ ಹಣ ಪಡೆದುಕೊಳ್ಳಲು ಎರಡು ಹೊಸ ರೂಲ್ಸ್ ಇಲ್ಲಿದೆ ಮಾಹಿತಿ
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆ ಮೂಲಕ ಸಾಕಷ್ಟು ಬಡ ಕುಟುಂಬಗಳಿಗೆ ಹಾಗೂ ಮನೆ ಇಲ್ಲದಂತ ಬಡವರಿಗೆ ಈ ಯೋಚನೆಯ ಮೂಲಕ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಸಿದ್ದರಾಮಯ್ಯನವರು 2013ರಲ್ಲಿ ಈ ಯೋಜನೆ ನಮ್ಮ ಕರ್ನಾಟಕದಲ್ಲಿ ಜಾರಿಗೆ ತಂದಿದ್ದಾರೆ ಮತ್ತು ಈ ಯೋಜನೆ ಮೂಲಕ ಸಾಕಷ್ಟು ಜನರು ಅರ್ಜಿ ಈಗಾಗಲೇ ಸಲ್ಲಿಸಿದ್ದು ಅಂತವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು
ಗ್ರಾಮ ಪಂಚಾಯಿತಿಯಲ್ಲಿ ಸಿಗಲಿದೆ 57000 ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ ಬೇಕಾಗುವ ದಾಖಲಾಯಿತುಗಳು ಇಲ್ಲಿದೆ ಮಾಹಿತಿ
ವಸತಿ ಯೋಜನೆಗೆ (vasati Yojana) ಒಂದು ಲಕ್ಷ ನೆರವು..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಮುಖ್ಯಮಂತ್ರಿ ಅವರು ಒಂದು ಲಕ್ಷ ಮನೆ ಯೋಜನೆ ಅಡಿ ಆಯ್ಕೆಯಾದಂತ ಸುಮಾರು 12153 ಕುಟುಂಬಗಳಿಗೆ ಮನೆ ಕಟ್ಟಿಸಿಕೊಳ್ಳಲು ತಲಾ ಒಂದು ಲಕ್ಷ ಹಣ ಸರ್ಕಾರ ಬರಿಸಲಿದೆ ಎಂದು ತಿಳಿಸಿದ್ದಾರೆ
ಜುಲೈ 25 ವಿಧಾನಸಭೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮಾಹಿತಿ ನೀಡಿದ್ದು ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಮನೆ ಕಟ್ಟಿಸಿಕೊಳ್ಳಲು ನಮ್ಮ ಸರ್ಕಾರ ಕಡೆಯಿಂದ ಒಂದು ಲಕ್ಷ ರೂಪಾಯಿ ಹಣವನ್ನು ನಮ್ಮ ಸರಕಾರ ಭರಿಸಲಿದೆ ಹಾಗೂ ಈ ಹಣಕ್ಕಾಗಿ 121.53 ಕೋಟಿ ರೂಪಾಯಿ ಹಣವನ್ನು ಬಿಡುಗಡೆಗಾಗಿ ಸರಕಾರದಲ್ಲಿ ಮನವಿ ಕೋರಿದ್ದೇವೆ ಆದ್ದರಿಂದ ಈ ಹಣವನ್ನು ಸಿಎಂ ಸಿದ್ದರಾಮಯ್ಯನವರು ಬಿಡುಗಡೆಗೆ ಸಮ್ಮತಿ ನೀಡಲಾಗಿದ್ದು ಅರ್ಜಿ ಹಾಕಿದಂತಹ ಫಲಾನುಭವಿಗಳಿಗೆ ಶೀಘ್ರದಲ್ಲಿ 1 ಲಕ್ಷ ಹಣ ವಂತಿಕೆ ನಿರ್ಮಾಣಕ್ಕೆ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ
ಹಾಗಾಗಿ ನೀವೇನಾದರೂ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು ನಿಮ್ಮ ಅರ್ಜಿ ಯಶಸ್ವಿಯಾಗಿ ಓಕೆ ಹಾಗಿದ್ದರೆ ನಿಮಗೆ ಶೀಘ್ರದಲ್ಲಿ ಒಂದು ಲಕ್ಷ ರೂಪಾಯಿ ಮನೆ ಕಟ್ಟಿಸಿಕೊಳ್ಳಲು ಹಣ ಸಿಗುತ್ತದೆ.
ಈ ರಾಜೀವ್ ಗಾಂಧಿ ಯೋಜನೆ ಬಗ್ಗೆ ನಾವು ಮುಂದೆ ಬರುವ ದಿನಗಳಲ್ಲಿ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು ಎಂಬ ಸಂಪೂರ್ಣ ಲೇಖನಿಯನ್ನು ಪ್ರಕಟಣೆ ಮಾಡುತ್ತೇವೆ ಮತ್ತು ಈ ಬಗ್ಗೆ ನೀವು ಬೇಗ ಮಾಹಿತಿ ಪಡೆಯಲು ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ಗಳಿಗೆ