Vidya Lakshmi: ಯಾವುದೇ ಗ್ಯಾರೆಂಟಿ ಇಲ್ಲದೆ ಈ ಯೋಜನೆಯ ಮೂಲಕ 10 ಲಕ್ಷದವರೆಗೆ ಶೈಕ್ಷಣಿಕ ಸಾಲ ಸಿಗುತ್ತೆ. ಈ ರೀತಿ ಅರ್ಜಿ ಸಲ್ಲಿಸಿ

Vidya Lakshmi 10 lakh education loan: ಯಾವುದೇ ಗ್ಯಾರೆಂಟಿ ಇಲ್ಲದೆ ಈ ಯೋಜನೆಯ ಮೂಲಕ 10 ಲಕ್ಷದವರೆಗೆ ಶೈಕ್ಷಣಿಕ ಸಾಲ ಸಿಗುತ್ತೆ. ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ, ನಮ್ಮ ಭಾರತದಲ್ಲಿ ಶಿಕ್ಷಣ ದಿನದಿಂದ ದಿನಕ್ಕೆ ತುಂಬಾ ದುಬಾರಿಯಾಗುತ್ತಿದೆ ಆದ್ದರಿಂದ ಪೋಷಕರು ಹಣಕ್ಕಾಗಿ ಒದ್ದಾಡುವಂತೆ ಆಗಿದೆ ಮತ್ತು ಇವತ್ತಿನ ದಿನ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಮತ್ತು ಮ್ಯಾನೇಜ್ಮೆಂಟ್ ಕೋರ್ಸ್ ಗಳನ್ನು ಅಧ್ಯಯನ ಮಾಡಲು ಲಕ್ಷಾಂತರ ರೂಪಾಯಿ ಹಣ ಸುರಿಯಬೇಕಾಗುತ್ತದೆ ಹಾಗಾಗಿ ಸಾಮಾನ್ಯ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಲು ತುಂಬಾ ತೊಂದರೆಯಾಗುತ್ತಿದೆ ಇದರಿಂದ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಗ್ಯಾರಂಟಿ ಇಲ್ಲದೆ 10 ಲಕ್ಷದವರೆಗೆ ಸಾಲ ನೀಡುತ್ತಿದೆ. ಹಾಗಾಗಿ ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ

ಜಿಯೋ ಹೊಸ ರಿಚಾರ್ಜ್ ಪ್ಲಾನ್ ಅತಿ ಕಡಿಮೆ ಬೆಲೆಗೆ ಸಿಗಲಿದೆ ಉಚಿತ ಐಪಿಎಲ್ ಹಾಗೂ jiohotstar ಕೇವಲ ನೂರು ರೂಪಾಯಿಗೆ ಇಲ್ಲಿದೆ ಮಾಹಿತಿ

 

10 ಲಕ್ಷದವರೆಗೆ ಶೈಕ್ಷಣಿಕ ಸಾಲ (Vidya Lakshmi)..?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಯಾವುದೇ ಗ್ಯಾರೆಂಟಿ ಇಲ್ಲದೆ ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ 10 ಲಕ್ಷದವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವುದು ಹಾಗೂ ಶೇಕಡ 3ರಷ್ಟು ಸಬ್ಸಿಡಿ ಈ ಒಂದು ಯೋಜನೆ ಅಡಿಯಲ್ಲಿ ನೀಡುವ ಉದ್ದೇಶದಿಂದ ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ.

Vidya Lakshmi 10 lakh education loan
Vidya Lakshmi 10 lakh education loan

 

WhatsApp Group Join Now
Telegram Group Join Now       

ಹಾಗಾಗಿ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಮತ್ತು ಇತರ ಪದವಿ ಹಾಗೂ ಮುಂತಾದ ವಿದ್ಯಾಭ್ಯಾಸ ಮಾಡಲು ತುಂಬಾ ಸುಲಭವಾಗಿ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಗರಿಷ್ಠ 10 ಲಕ್ಷದವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಬಹುದು ಹಾಗಾಗಿ ಈ ಯೋಜನೆಗೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ್ದೇವೆ

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಆಹಾರ ಇಲಾಖೆ ದಿನಾಂಕ ಮುಂದೂಡಿದೆ.! ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಯಾವಾಗ ಇಲ್ಲಿದೆ ನೋಡಿ ಮಾಹಿತಿ

WhatsApp Group Join Now
Telegram Group Join Now       

 

ವಿದ್ಯಾ ಲಕ್ಷ್ಮಿ ಸಾಲ ಯೋಜನೆ ವಿವರ ಮತ್ತು ಉಪಯೋಗ (Vidya Lakshmi)..?

10 ಲಕ್ಷದವರೆಗೆ ಸಾಲ:- ಹೌದು ಸ್ನೇಹಿತರೆ ವಿದ್ಯಾರ್ಥಿಗಳಿಗೆ ಯಾವುದೇ ಗ್ಯಾರೆಂಟಿ ಇಲ್ಲದೆ ಹಾಗೂ ಯಾವುದೇ ಜಮೀನು ಇಲ್ಲದಿದ್ದರೆ ಹಾಗೂ ಯಾವುದೇ ಅಡಮಾನವಿಲ್ಲದೆ 10 ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ

3% ಸಬ್ಸಿಡಿ ಸಿಗುತ್ತೆ:- ವಿದ್ಯಾರ್ಥಿಗಳು 10 ಲಕ್ಷದವರೆಗೆ ಶೈಕ್ಷಣಿಕ ಸಾಲ ತೆಗೆದುಕೊಂಡರೆ ಈ ಯೋಜನೆ ಅಡಿಯಲ್ಲಿ ಶೇಕಡ 3ರಷ್ಟು ಸಬ್ಸಿಡಿ ಸಿಗುತ್ತೆ.

ಇತರೆ ಸೌಲಭ್ಯ:- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಡಿಜಿಟಲ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಹಾಗೂ ಪ್ರತಿ ವರ್ಷ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ

 

ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಇರುವ ಅರ್ಹತೆಗಳು (Vidya Lakshmi).?

  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಭಾರತದ ವಿದ್ಯಾರ್ಥಿಗಳು ಹಾಗೂ NIRF ಟಾಪ್ 100 ಅಥವಾ ರಾಜ್ಯಮಟ್ಟದ ಟಾಪ್ 200 ಸಂಸ್ಥೆಯಲ್ಲಿ ಸೀಟ್ ಪಡೆದುಕೊಂಡ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರಬೇಕು
  • 7.5 ಲಕ್ಷದವರೆಗೆ ಸಾಲ ಪಡೆಯಲು ಸರಕಾರ ಶೇಕಡ 75% ಹೊರಗೆ ಕ್ರೆಡಿಟ್ ಗ್ಯಾರಂಟಿ ಈ ಯೋಜನೆ ಅಡಿಯಲ್ಲಿ ನೀಡುತ್ತಿದೆ

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (Vidya Lakshmi).?

  • ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಐಡಿ ಕಾರ್ಡ್
  • ಎಲ್ಲಾ ತರಗತಿಯ ಶೈಕ್ಷಣಿಕ ಪ್ರಮಾಣ ಪತ್ರಗಳು
  • ಬ್ಯಾಂಕ್ ಪಾಸ್ ಬುಕ್
  • ಇತರೆ ದಾಖಲಾತಿಗಳು

 

 

ಅರ್ಜಿ ಸಲ್ಲಿಸುವುದು ಹೇಗೆ (Vidya Lakshmi).?

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಒಂದು ಎಜುಕೇಶನ್ ಲೋನ್ ಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಶೈಕ್ಷಣಿಕ ಸಾಲಕ್ಕೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಮಾಹಿತಿ ಪಡೆಯಲು ಬಯಸುತ್ತಿದ್ದರೆ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ

1 thought on “Vidya Lakshmi: ಯಾವುದೇ ಗ್ಯಾರೆಂಟಿ ಇಲ್ಲದೆ ಈ ಯೋಜನೆಯ ಮೂಲಕ 10 ಲಕ್ಷದವರೆಗೆ ಶೈಕ್ಷಣಿಕ ಸಾಲ ಸಿಗುತ್ತೆ. ಈ ರೀತಿ ಅರ್ಜಿ ಸಲ್ಲಿಸಿ”

Leave a Comment